*ನೆಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿ ಶವ ಪತ್ತೆ*
ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಮಲಯಾಳಂ ನ ಖ್ಯಾತ ನಟಿ ಅಪರ್ಣಾ ನಾಯರ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಲಯಾಳಂ ಚಿತ್ರರಂಗ ಹಾಗೂ ಕಿರುತೆರೆ ಲೋಕಕ್ಕೆ ಆಘಾತವಾಗಿದೆ.Home add -Advt ಮಲಯಾಳಂ ಸಿನಿಮಾ ಹಾಗೂ ಧಾರಾವಾಹಿ ಎರಡರಲ್ಲಿಯೂ ಅಪರ್ಣಾ ನಾಯರ್ ಸಕ್ರಿಯರಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಅವರು ಶವವಾಗಿ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. 31 ವರ್ಷದ ಅಪರ್ಣಾ ನಾಯರ್ ತಿರುವನಂತಪುರಂ ನಲ್ಲಿ ವಾಸವಾಗಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಅವರು ಶವವಾಗಿ ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ ಈ ದುರಂತ ಸಂಭವಿಸಿದೆ. … Continue reading *ನೆಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿ ಶವ ಪತ್ತೆ*
Copy and paste this URL into your WordPress site to embed
Copy and paste this code into your site to embed