*ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಜೇನುಮಲೆ ಹಾಗೂ ವಜ್ರಮಲೆ ಅತಿಥಿಗೃಹಗಳ ಎದುರಿನ ಖಾಲಿ ಜಾಗದಲ್ಲಿ ಹಾಕಿರುವ ಜರ್ಮನ್ ಟೆಂಟ್ ನಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆರಂಭವಾಗಿರುವ ಸಂಪುಟ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಹೆಚ್ ಮುನಿಯ್ತಪ್ಪ, ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಸಚಿವರು … Continue reading *ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ*