*ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ*

ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ನಿರ್ಣಯ ಪ್ರಗತಿವಾಹಿನಿ ಸುದ್ದಿ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.Home add -Advt ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ … Continue reading *ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ*