*ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ*

ಪ್ರಗತಿವಾಹಿನಿ ಸುದ್ದಿ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿ ೧೭ ವರ್ಷಗಳ ಹಿಂದೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಎನ್ ಐಎ ವಿಶೇಷ್ ಅನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಪ್ರಜ್ಞಾ ಠಾಕೂರ್, ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ೭ ಆರೋಪಿಗಳ ವಿರುದ್ಧದ … Continue reading *ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ*