*ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ*

ಪ್ರಗತಿವಾಹಿನಿ ಸುದ್ದಿ: ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.Home add -Advt ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿ ೧೭ ವರ್ಷಗಳ ಹಿಂದೆ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಎನ್ ಐಎ ವಿಶೇಷ್ ಅನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಪ್ರಜ್ಞಾ ಠಾಕೂರ್, ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ೭ … Continue reading *ಮಾಲೆಗಾಂವ್ ಸ್ಫೋಟ ಪ್ರಕರಣ: ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳು ಖುಲಾಸೆ*