*ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧಾರಗಳ ಹೈಲೈಟ್ಸ್*
ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ವಿವರಗಳ ಹೈಲೈಟ್ಸ್ ಗಳು… ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ … Continue reading *ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧಾರಗಳ ಹೈಲೈಟ್ಸ್*
Copy and paste this URL into your WordPress site to embed
Copy and paste this code into your site to embed