ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಟಿಳಕವಾಡಿ ಸೋಮವಾರ ಪೇಠೆ ನಿವಾಸಿ ಮಲ್ಲೇಶಿ ಆರ್.ಬಾಳೋಜಿ (೯೨ ) ಇವರು ಸೋಮವಾರ ಸೆ.೨೦ ರಂದು ಬೆಳಗಿನ ಜಾವ ಅನಾರೋಗ್ಯದಿಂದ ನಿಧನರಾದರು.
ಅವರಿಗೆ ಮೂವರು ಪುತ್ರರು, ಸಹೋದರರು, ಸೊಸೆಯಂದಿರು , ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧ ಬಳಗ ಇದ್ದಾರೆ.
ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿ ಅಟ್ಟಹಾಸ; ಮೂವರು ಮಹಿಳೆಯರ ಮೇಲೆ ತಲ್ವಾರ್ ನಿಂದ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ