Kannada NewsKarnataka NewsLatestPolitics
*ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ದಿನ: ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಖರ್ಗೆ, ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣದ ದಿನ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಶನಿವಾರ ಪುಷ್ಪನಮನ ಸಲ್ಲಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




