*ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ದಿನ: ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಖರ್ಗೆ, ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣದ ದಿನ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಶನಿವಾರ ಪುಷ್ಪನಮನ ಸಲ್ಲಿಸಿದರು. *ಇಂದೂ ಕೂಡ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಏರ್ ಪೋರ್ಟ್ ಗಳಲ್ಲಿ 5ನೇ ದಿನವೂ ಮುಂದುವರಿದ ಪರದಾಟ* Home add -Advt