LatestNationalPolitics

*ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಡಿ.ಕೆ.ಸಿವಕುಮಾಅರ್ ನೇತೃತ್ವದ ನೂತನಸಚಿವ ಸಂಪುಟ ರಚನೆ ವಿಚಾರವಾಗಿ ಯಾರಿಗೆಲ್ಲ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

Home add -Advt

Related Articles

Back to top button