*ಖರ್ಗೆ ಅವರಿಗೆ ಅಪಮಾನ ಖಂಡಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಿದ ಸ್ಥಳಕ್ಕೆ ಗಂಗಾಜಲ ಪ್ರೋಕ್ಷಿಸಿ ಶುದ್ಧೀಕರಣ ನಡೆಸಲಾಗಿದ್ದು, ಇದು ನಮ್ಮ ನಾಯಕರಿಗೆ ಅಪಮಾನ ಮಾಡಲಾಗಿದೆ ಇದು ಖಂಡಿನೀಯ ಎಂದು ಶುಕ್ರವಾರ ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್‌ ಭವನದಿಂದ ಆರ್‌ಟಿಒ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ … Continue reading *ಖರ್ಗೆ ಅವರಿಗೆ ಅಪಮಾನ ಖಂಡಸಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ*