Karnataka NewsLatestPolitics
*ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಧನ್ಯವಾದ ಹೇಳಿದ ನೂತನ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಧನ್ಯವಾದ ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಅತ್ತೆ ಸುಮಾ ಪ್ರಭು ಅವರು ಉಪಸ್ಥಿತರಿದ್ದರು.



