*ಭಾಷಣದ ವೇಳೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾದ ಘಟನೆ ನಡೆದಿದೆ. ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಅಕ್ಟೋಬರ್ 1ರಂದು ನಡೆಯಲಿರುವ ಕೊನೇ ಹಂತದ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದೆ. ಕಥುವಾದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ ನಡೆಸಿದೆ. ಈ ವೇಳೆ ಚುನಾವಣಾ ಪ್ರಚಾರದ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಏಕಾಏಕಿ ಅಸ್ವಸ್ಥರಾಗಿದ್ದಾರೆ. ತಕ್ಷಣ ವೇದಿಕೆಯಲ್ಲಿದ್ದ ನಾಯಕರು ಅವರನ್ನು ಹಿಡಿದುಕೊಂಡಿದ್ದಾರೆ. … Continue reading *ಭಾಷಣದ ವೇಳೆ ಅಸ್ವಸ್ಥರಾದ ಮಲ್ಲಿಕಾರ್ಜುನ ಖರ್ಗೆ*