*KPCC ಅಧ್ಯಕ್ಷರ ಹುದ್ದೆ ಶೀಘ್ರದಲ್ಲೇ ಬದಲಾವಣೆ?* *ಸುಳಿವು ನೀಡಿದ್ರಾ AICC ಅಧ್ಯಕ್ಷ ಖರ್ಗೆ?*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈಗಾಗಲೇ ಓಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಎಲ್ಲಾ ರಾಜ್ಯಗಳ ಪಕ್ಷದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಕರ್ನಾಟಕದಲ್ಲಿಯೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು ನೀಡಿದ್ದಾರೆ. ಒಂದೊಂದೇ ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಮತ್ತಷ್ಟು ರಾಜ್ಯಗಳಲ್ಲಿ ಬದಲಾವಣೆ … Continue reading *KPCC ಅಧ್ಯಕ್ಷರ ಹುದ್ದೆ ಶೀಘ್ರದಲ್ಲೇ ಬದಲಾವಣೆ?* *ಸುಳಿವು ನೀಡಿದ್ರಾ AICC ಅಧ್ಯಕ್ಷ ಖರ್ಗೆ?*