Politics

*AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸಿಎಂ*

ಪ್ರಗತಿವಾಹಿನಿ ಸುದ್ದಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ನವದೆಹಲಿಯ ಖರ್ಗೆ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ಖಾಲಿ ಇರುವ ಹುದ್ದೆ ಭರ್ತಿ ವಿಚಾರವಾಗಿ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.

ಇದೇ ವೇಳೆ ಸಚಿವ ಸಂಪುಟ ಪುನಾರಚನೆ, ರಾಜ್ಯ ರಾಜಕೀಯದ ಪಸಕ್ತ ವಿದ್ಯಮಾನಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button