*ಮಲ್ಲಿಕಾರ್ಜುನ ಖರ್ಗೆಗೆ ವಾರಂಟ್ ಜಾರಿ ಮಾಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಬಜರಂಗ ದಳ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ್ಯಾಯಾಲಯ ಜಾಮೀನು ಸಹಿತ ವಾರಂಟ್ ಹೊರಡಿಸಿದೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಜಾಮೀನು ಸಹಿತ ವಾರಂಟ್ ಹೊರಡಿಸಿದ್ದು, ಸೆಪ್ಟೆಂಬರ್ 19ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ಜಾಮೀನು ಪಡೆಯುವಂತೆ ಖರ್ಗೆಗೆ ಸೂಚನೆ ನೀಡಿದೆ.Home add -Advt ಸಂಗ್ರೂರ್ ನಿವಾಸಿ ಹಾಗೂ ಬಜರಂಗ ದಳದ ಕಾರ್ಯಕರ್ತ ಹಿತೇಶ್ ಭಾರ್ದ್ವಾಜ್ 2023ರಲ್ಲಿ ದಾಖಲಿಸಿದ್ದ ಮಾನಹಾನಿ ದೂರಿನ ಆಧಾರದ ಮೇಲೆ ನ್ಯಾಯಾಲಯ ಈ … Continue reading *ಮಲ್ಲಿಕಾರ್ಜುನ ಖರ್ಗೆಗೆ ವಾರಂಟ್ ಜಾರಿ ಮಾಡಿದ ಕೋರ್ಟ್*