*ಮಾಲೂರು ಕ್ಷೇತ್ರದಲ್ಲಿ ಮರುಮತ ಎಣಿಕೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಹೊರಬೀಳಲಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. … Continue reading *ಮಾಲೂರು ಕ್ಷೇತ್ರದಲ್ಲಿ ಮರುಮತ ಎಣಿಕೆ ಆರಂಭ*