ಹೆಲಿಕಾಪ್ಟರ್ ಹತ್ತುವಾಗ​​​ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್​​​ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ.  ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್‌ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಎಎನ್​​ಐ ಎಕ್ಸ್​​ನಲ್ಲಿ ಹಂಚಿಕೊಳ್ಳಲಾಗಿದೆ. ಹೆಲಿಕಾಪ್ಟರ್‌ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು … Continue reading ಹೆಲಿಕಾಪ್ಟರ್ ಹತ್ತುವಾಗ​​​ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ