Kannada NewsLatestNational

*ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

ಮಳೆ ಹಾಗೂ ಮಂಜು ಮುಸುಕಿದ ವಾತಾವರಣದಿಂದಾಗಿ ಚಾಲಕನಿಗೆ ರಸ್ತೆ ಮಾರ್ಗ ಸರಿಯಾಗಿ ಕಾಣದೇ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.


Related Articles

Back to top button