*ಸಿಎಂ ಮಮತಾ ಬ್ಯಾನರ್ಜಿ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಮಳೆ ಹಾಗೂ ಮಂಜು ಮುಸುಕಿದ ವಾತಾವರಣದಿಂದಾಗಿ ಚಾಲಕನಿಗೆ ರಸ್ತೆ ಮಾರ್ಗ ಸರಿಯಾಗಿ ಕಾಣದೇ ಸಿಎಂ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.Home add -Advt ಘಟನೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. *ಶಿಕ್ಷಕಿ ಹತ್ಯೆ ಪ್ರಕರಣ; ಆರೋಪಿ ಅರೆಸ್ಟ್*