*ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದ ಸಿಎಂ ಮಮತಾ ಬ್ಯಾನರ್ಜಿ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ತೀವ್ರ ಮುಖಭಂಗ ಅನುಭವಿಸಿದ್ದು, ಬಿಜೆಪಿ ಹೊಡೆತಕ್ಕೆ ಹೀನಾಯ ಸೋಲು ಕಂಡಿದೆ. ಬರೋಬ್ಬರಿ 206 ಕ್ಷೇತ್ರಗಳ್ಲಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಕೇವಲ 80 ಸ್ಥಾನಗಳನ್ನು ಪಡೆದಿದೆ. ಈ ಸೋಲನ್ನು ಒಪ್ಪಿಕೊಳ್ಳದ ಮಮತಾ ಬ್ಯಾನರ್ಜಿ ತಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಡುವುದಿಲ್ಲ ಎಂದು ಘೋಷಿಸಿದ್ದಾರೆ. ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಮತಾ ಬ್ಯಾನರ್ಜಿ, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ … Continue reading *ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದ ಸಿಎಂ ಮಮತಾ ಬ್ಯಾನರ್ಜಿ*