*ಮಚ್ಚು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸಿದ ವ್ಯಕ್ತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ಮಾರಕಾಸ್ತ್ರದೊಂದಿಗೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುತಗಾ ಗ್ರಾಮದಲ್ಲಿ ‘ಗ್ರಿಲ್ & ಚಿಲ್’ ಹೊಟೇಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಗಲಾಟೆ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಮಾರಿಹಾಳ ಪೋಲೀಸ್ ಠಾಣೆಯ ಪಿಎಸ್‌ಐ ಚಂದ್ರಶೇಖರ ಸಿ. ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ, ಸಾಗರ ತರುಣ ಮಂಡಲ (40) ಎಂಬಾಯ ಕಬ್ಬಿಣದ ಕೊಯ್ತಾ(ಮಚ್ಚು) ಹಿಡಿದುಕೊಂಡು ಸಾರ್ವಜನಿಕರಿಗೆ ಭಯ ಉಂಟು … Continue reading *ಮಚ್ಚು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸಿದ ವ್ಯಕ್ತಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed