*ಕಾಡಿನಲ್ಲಿ ಅನುಮಾನಾಸ್ಪದ ಓಡಾಟ*: *ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ವ್ಯಕ್ತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಿವೆ. ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಈತ ಭದ್ರತಾ ಪಡೆಗಳ ಬಲೆಗೆ ಬಿದ್ದಿದ್ದಾನೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್‌ಮಾರ್ಗ್‌ನ ಬದರ್‌ಕೋಟ್ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತನನ್ನು ಗುಲಾಂ ಜೀಲಾನಿ ರೇಶಿ ಎಂದು ಗುರುತಿಸಲಾಗಿದೆ. ಆತನ ಚಲನವಲನಗಳ ಮೇಲೆ ಅನುಮಾನಗೊಂಡ ಭದ್ರತಾ ಪಡೆಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸಿವೆ. ಈ ವೇಳೆ ಆತನ … Continue reading *ಕಾಡಿನಲ್ಲಿ ಅನುಮಾನಾಸ್ಪದ ಓಡಾಟ*: *ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ವ್ಯಕ್ತಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed