*ಕುಟುಂಬದ ಜೊತೆ ಸಮಯ ಕಳೆಯಲು ಕುವೈತ್‌ನಿಂದ ಬಂದ ವ್ಯಕ್ತಿ ವಿಮಾನ ನಿಲ್ದಾಣದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವರ್ಷಗಳ ಕಾಲ ವಿದೇಶದಲ್ಲಿ ದುಡಿದು, ಕುಟುಂಬದೊಂದಿಗೆ ಸಂತಸದ ಕ್ಷಣಗಳನ್ನು ಕಳೆಯುವ ಆಸೆಯಿಂದ ತಾಯ್ನಾಡಿಗೆ ಮರಳಿದ್ದ ವ್ಯಕ್ತಿಯೊಬ್ಬರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಜೆಗಾಗಿ ಸ್ವದೇಶಕ್ಕೆ ಬಂದ ಕೆಲವೇ ಕ್ಷಣಗಳಲ್ಲಿ ಸಂಭವಿಸಿದ ಈ ದುರಂತ ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತರನ್ನು ಸುಂಟಿಕೊಪ್ಪ ಕೆಇಬಿ ಸಮೀಪದ ಮಾಸ್ಟರ್ ಬಡಾವಣೆ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ಬಶೀರ್, ದುಡಿಮೆಯ ಹಣವನ್ನು ಸುಂಟಿಕೊಪ್ಪದಲ್ಲಿದ್ದ ಪತ್ನಿ ಹಾಗೂ ಇಬ್ಬರು ಹೆಣ್ಣು … Continue reading *ಕುಟುಂಬದ ಜೊತೆ ಸಮಯ ಕಳೆಯಲು ಕುವೈತ್‌ನಿಂದ ಬಂದ ವ್ಯಕ್ತಿ ವಿಮಾನ ನಿಲ್ದಾಣದಲ್ಲೇ ಸಾವು*