GIT add 2024-1
Beereshwara 33

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ ಕಾರಿನಲ್ಲಿದ್ದ ಸಂಗನಗೌಡ ಗೌಡರ್ ​(50) ಎನ್ನುವವರು ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

Emergency Service

ಬಾಗಲಕೋಟೆಯಿಂದ ಚಿಕ್ಕಮಾಗಿ ಕಡೆ ಕಾರು ಹೊರಟಿತ್ತು. ಈ ವೇಳೆ ತಾಂತ್ರಿಕ ದೋಷದಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಸಂಗನಗೌಡ ದುರ್ಮರಣ ಹೊಂದಿದ್ದಾರೆ. ಘಟನೆಗೆ ಸಂಬಂಧಿಸಿ ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Laxmi Tai add
Bottom Add3
Bottom Ad 2