Latest

*ಹೆಂಡತಿ ಮಕ್ಕಳಿಗೆ ವಿಷವುಣಿಸಿ ಗಂಡ ಆತ್ಮಹತ್ಯೆ ಯತ್ನ; ಪತ್ನಿ, ಇಬ್ಬರು ಪುತ್ರಿಯರು ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಂಡತಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ಪತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕೋಣನಕುಂಟೆ ಮನೆಯೊಂದರಲ್ಲಿ ನಡೆದಿದೆ.

ಹೆಂಡತಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಗಂಡನ ಸ್ಥಿತಿ ಗಂಭೀರವಾಗಿದೆ. ಪತ್ನಿ ವಿಜಯಾ (28), ಪುತ್ರಿಯರಾದ ನಿಷಾ (7), ದೀಕ್ಷಾ (5) ಮೃತರು.

Home add -Advt

ವಿಷ ಸೇವಿಸಿರುವ ಪತಿ ನಾಗೇಂದ್ರ ತೀವ್ರ ಅಸ್ವಸ್ಥನಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ.

*ಬೆಳಗಾವಿ: ಪ್ರಜಾಧ್ವನಿ ಯಾತ್ರೆ ಏಕಾಏಕಿ ರದ್ದುಗೊಳಿಸಿದ ಸಿದ್ದರಾಮಯ್ಯ*

https://pragati.taskdun.com/prajadhwani-yatrecancellsiddaramaiahbelagavi/

Related Articles

Back to top button