ವಾಟರ್ ಟ್ಯಾಂಕ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ ; ಅದೇ ನೀರು ಕುಡಿಯುತ್ತಿದ್ದ ಗ್ರಾಮಸ್ಥರಲ್ಲಿ ಆತಂಕ

ಪ್ರಗತಿವಾಹಿನಿ ಸುದ್ದಿ: ಕುಡಿಯೋ ನೀರಿನ ವಾಟರ್ ಟ್ಯಾಂಕ್‌ನಲ್ಲಿ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‌ನಲ್ಲಿ ನಡೆದಿದೆ. ಅದೇ ನೀರನ್ನ ಎರಡ್ಮೂರು ದಿನಗಳ ಕಾಲ ಇಡೀ ಗ್ರಾಮಸ್ಥರು ಕುಡಿದಿದ್ದಾರೆ. ಇದೀಗ ಗ್ರಾಮದಲ್ಲಿ ಆರೋಗ್ಯ ಇಲಾಖೆ ಬೀಡು ಬಿಟ್ಟಿದ್ದು, ಗ್ರಾಮಸ್ಥರ ಆರೋಗ್ಯ ತಪಾಸಣೆ ಕೂಡಾ ಮಾಡುತ್ತಿದ್ದಾರೆ.Home add -Advt ಬೀದರ್ ತಾಲೂಕಿನ ಅಣದೂರ್ ಗ್ರಾಮದಲ್ಲಿ ಇರುವ ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರ್ನಾಲ್ಕು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ … Continue reading ವಾಟರ್ ಟ್ಯಾಂಕ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ ; ಅದೇ ನೀರು ಕುಡಿಯುತ್ತಿದ್ದ ಗ್ರಾಮಸ್ಥರಲ್ಲಿ ಆತಂಕ