Latest

ಜಯಶ್ರೀ ರಾಮಯ್ಯ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ವೃದ್ದಾಶ್ರಮವೊಂದರಲ್ಲಿ ಇದ್ದ ಜಯಶ್ರೀ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆೆದ ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಅವರು ಕಳೆದ ಜುಲೈ ತಿಂಗಳಿನಲ್ಲೂ ಆತ್ಮಹತ್ಯೆಗೆ ಯತ್ನಿಸಿದ್ದರು.

Home add -Advt

ತನ್ನ ಮೇಲೆ ಚಿಕ್ಕಂದಿನಿಂದಲೂ ದೌರ್ಜನ್ಯ ನಡೆಯುತ್ತಿದೆ ಎಂದು ಕುಟುಂಬ ಸದಸ್ಯರು ಹಾಗೂ ಮಾವನ ಮೇಲೆಯೂ ಅವರು ಆರೋಪ ಮಾಡಿದ್ದರು.

 

 

Related Articles

Back to top button