Kannada NewsKarnataka NewsLatest

ಮೀನುಗಾರಿಕೆಗೆ ಹೋಗಿದ್ದ ವ್ಯಕ್ತಿ ನೀರುಪಾಲು

ಪ್ರಗತಿವಾಹಿನಿ ಸುದ್ದಿ, ಸದಲಗಾ: ದೂಧಗಂಗಾ ನದಿಯ ಹಿನ್ನೀರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಶನಿವಾರ  ನಾಪತ್ತೆಯಾಗಿದ್ದಾರೆ.

ಸದಲಗಾದ ಮಾಂಗೂರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಾಜಿ ಕೊರವಿ(54)  ನೀರುಪಾಲಾದವರು.  ಅವರಿಗಾಗಿ ಹುಡುಕಾಟ ಮುಂದುವರಿದಿದೆ.

ಸಿಯುಇಟಿ ಪರೀಕ್ಷೆ ಮಿಸ್ ಮಾಡಿಕೊಂಡವರಿಗೆ ಶಾಕಿಂಗ್ ನ್ಯೂಸ್ !

Home add -Advt

Related Articles

Back to top button