*ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: 24 ಗಂಟೆಯಲ್ಲಿ ಆರೋಪಿ ಅರೆಸ್ಟ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವಗಾಂವ ಗ್ರಾಮದಲ್ಲಿ ಬುಧವಾರ ನಡೆದಿದೆ. ಮಹಾಂತೇಶ ನಿಂಗಪ್ಪ ಹಚ್ಚಣ್ಣವರ (52) ಕೊಲೆಯಾದ ವ್ಯಕ್ತಿ. ಆರೋಪಿ ಪ್ರಕಾಶ ಕಲ್ಲಪ್ಪ ಕಾಳಾರ (30) ಕೊಲೆಗೈದ ಆರೋಪಿ.Home add -Advt ಪ್ರಕಾಶ ಕಾಳಾರ ಒಬ್ಬನೇ ಮನೆಯಲ್ಲಿ ವಾಸವಿದ್ದ. ಅವನಿಲ್ಲದ ವೇಳೆ ಅವರ ಮನೆಗೆ ಹೋಗಿ ಮಹಾಂತೇಶ ಮಲಗಿದ್ದ. ಮನೆಗೆ ಬಂದ ಪ್ರಕಾಶ ಇಲ್ಲಿ ಯಾಕೆ ಮಲಗಿದ್ದಿಯಾ ಎಂದು ಕೇಳಿದ. ಹೀಗೆ … Continue reading *ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: 24 ಗಂಟೆಯಲ್ಲಿ ಆರೋಪಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed