*ಹೈಟೆನ್ಶನ್ ವಿದ್ಯುತ್ ವೈರ್ ಹಿಡಿದುಕೊಂಡು ಯುವಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಹೈಟೆನ್ಶನ್ ವಿದ್ಯುತ್ ವೈರ್ ಹೊಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಂದಹಳ್ಳಿಯ ನಾಗರಾಜು (28) ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಯಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಎನ್ ಕೌಂಟರ್ ನಲ್ಲಿ ಹತ್ಯೆ*
Copy and paste this URL into your WordPress site to embed
Copy and paste this code into your site to embed