*ಮಾನಸ ಸರೋವರ, ಚಾರ್ ಧಾಮ್, ಕಾಶಿ ಯಾತ್ರಿಕರಿಗೆ ಸಹಾಯ ಧನ ಪ್ರಕಟಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಹಾಗೂ ಚಾರ್ ಧಾಮ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯದಿಂದ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು, ಚಾರ್ ಧಾಮ್ ಯಾತ್ರಾರ್ಥಿಗಳು ಹಾಗೂ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸಾಹಾಯಧನ ನೀಡುವಂತೆ ಸಿಎಂ ಸಿದ್ದರಾಮಯ್ಯ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 30 ಸಾವಿರ ರೂಪಾಯಿ … Continue reading *ಮಾನಸ ಸರೋವರ, ಚಾರ್ ಧಾಮ್, ಕಾಶಿ ಯಾತ್ರಿಕರಿಗೆ ಸಹಾಯ ಧನ ಪ್ರಕಟಿಸಿದ ರಾಜ್ಯ ಸರ್ಕಾರ*