Karnataka News

*ಗೃಹ ಪ್ರವೇಶಕ್ಕೆಂದು ಬಂದವನು ನದಿಯಲ್ಲಿ ಈಜಲು ಹೋಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಬಂದವನು ಕಾವೇರಿ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಬಳಿ ನಡೆದಿದೆ.

ಮಹ್ರ‍್ಶ್ ಮೃತ ವ್ಯಕ್ತಿ. ಮೈಸೂರಿನ ವಿಕ್ರಾಂತ್ ಕಾರ್ಖಾನೆಯ ಉದ್ಯೋಗಿ. ಗೃಹಪ್ರವೇಶಕ್ಕೆಂದು ಸ್ನೇಹಿತನ ಮನೆಗೆ ಶ್ರೀರಂಗಪಟ್ಟಣಕ್ಕೆ ಬಂದಿದ್ದ. ಈ ವೇಳೆ ಗೆಳೆಯರ ಜೊತೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದರು.

ನೀರಿನಲ್ಲಿ ಮುಳುಗಿ ಮಹೇಶ್ ಸಾವನ್ನಪ್ಪಿದ್ದಾರೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button