*ಮಂಡೋಳಿ-ಖಾದರವಾಡಿ ಗ್ರಾಮಗಳಿಗೆ ₹2.50 ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆ ನಿರ್ಮಾಣ*
ಮೃಣಾಲ್ ಹೆಬ್ಬಾಳಕರ್ ಅವರಿಂದ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮದಲ್ಲಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ನಿರ್ಮಾಣದಿಂದ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳ … Continue reading *ಮಂಡೋಳಿ-ಖಾದರವಾಡಿ ಗ್ರಾಮಗಳಿಗೆ ₹2.50 ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆ ನಿರ್ಮಾಣ*
Copy and paste this URL into your WordPress site to embed
Copy and paste this code into your site to embed