*ಮಂಡೋಳಿ: ಮುಖ್ಯ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ಮುಖ್ಯ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ ಗ್ರಾಮಸ್ಥರ ಸಮುಖದಲ್ಲಿ ಚಾಲನೆ ನೀಡಿದರು. ಈ ಭಾಗದ ಶಾಸಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿದೆ. ಕ್ಷೇತ್ರವನ್ನು ಮಾದರಿಯಾಗಿಸುವ ಹಿನ್ನೆಲೆಯಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ತಮ್ಮ ಅನಾರೋಗ್ಯದ ನಡುವೆಯೂ … Continue reading *ಮಂಡೋಳಿ: ಮುಖ್ಯ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ*