*ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಇಲ್ಲಿನ ನಾಗಮಂಗಲ ಬಳಿಯ ನಾಗತಿಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಚನ್ನೇಗೌಡ (60), ಸರೋಜಮ್ಮ (55) ಹಾಗೂ ಜಯಮ್ಮ(70) ಎಂದು ಗುರುತಿಸಲಾಗಿದೆ. ಮೂವರೂ ಚಿಕ್ಕಮಗಳೂರು ಮೂಲದವರಾಗಿದ್ದು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ಹೋಗುತ್ತಿದದಗ ಅಪಘಾತ ಸಂಭವಿಸಿದೆ. Home add -Advt *ಏಳುದಿನಗಳ ಮಗುವನ್ನು ಬಿಟ್ಟು … Continue reading *ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*