*1.5 ಕೋಟಿ ರೂ.ಗೂ ಅಧಿಕ ಹಣ ದುರ್ಬಳಕೆ: ಪಿಡಿಒ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: 1.5 ಕೋಟಿ ರೂಪಾಯಿಗೂ ಅಧಿಕ ಹಣ ದುರ್ಬಳಕೆ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಓರ್ವರನ್ನು ಅಮಾನತುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಗ್ರಾಮ ಪಂಚಾಯತ್ ಪಿಡಿಒ ಶಶಿಧರ್ ಅಮಾನತುಗೊಂಡವರು. ಕರ್ತವ್ಯಲೋಪ ಮತ್ತು 1.5 ಕೋಟಿ ರೂಪಾಯಿಗೂ ಅಧಿಕ ಹಣ ದುರ್ಬಳಕೆ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಪಿಡಿಒ ಶಶಿಧರ್ ಅವರ ವಿರುದ್ಧ … Continue reading *1.5 ಕೋಟಿ ರೂ.ಗೂ ಅಧಿಕ ಹಣ ದುರ್ಬಳಕೆ: ಪಿಡಿಒ ಸಸ್ಪೆಂಡ್*