*ನೀರಿನ ಸಂಪ್ ಗೆ ಬಿದ್ದು 2 ವರ್ಷದ ಮಗು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಎರಡು ವರ್ಷದ ಮಗು ಮನೆ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನ್ಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹರೀಶ್ ಮತ್ತು ಸುಷ್ಮಾ ದಂಪತಿ ಪುತ್ರ ವಿನು (2) ಮೃತ ಬಾಲಕ. ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಮಗು ಆಕಸ್ಮಿಕವಾಗಿ ನೀರಿನ ಸಂಪ್‌ಗೆ ಬಿದ್ದು ಸಾವನ್ನಪ್ಪಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ … Continue reading *ನೀರಿನ ಸಂಪ್ ಗೆ ಬಿದ್ದು 2 ವರ್ಷದ ಮಗು ದುರ್ಮರಣ*