ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ: ಸಿ ಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.Home add -Advt ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ … Continue reading ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ: ಸಿ ಎಂ ಸಿದ್ದರಾಮಯ್ಯ