*ರೈಲು ಹತ್ತುವಾಗ ಆಯತಪ್ಪಿ ಬಿದ್ದ ಪ್ರಯಾಣಿಕ: ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿಸಿದ ಸ್ಟೇಷನ್ ಮಾಸ್ಟರ್*

ಪ್ರಗತಿವಾಹಿನಿ ಸುದ್ದಿ: ನೈರುತ್ಯ ರೈಲ್ವೆ, ಮೈಸೂರು ವಿಭಾಗದ ಪಾಂಡವಪುರ ರೈಲು ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು  ಡಿಸೆಂಬರ್ 13 2025 ರಂದು ತಮ್ಮ ಸಮಯೋಚಿತ ಕ್ರಮ ಮತ್ತು ಕರ್ತವ್ಯನಿಷ್ಠೆಯಿಂದ ಒಬ್ಬ ಪ್ರಯಾಣಿಕರ ಅಮೂಲ್ಯ ಜೀವವನ್ನು ಉಳಿಸಿದರು. ಪಾಂಡವಪುರ ರೈಲು ನಿಲ್ದಾಣದಲ್ಲಿ ರೈಲು ಸಂಖ್ಯೆ 16219 ನಿಲುಗಡೆಯಾಗಿದ್ದ ವೇಳೆ, ಪಾಂಡವಪುರ ತಾಲ್ಲೂಕಿನ ನಿವಾಸಿಯಾದ ಶಿವರಾಜು ಕಟ್ಟೇರಿ (55 ವರ್ಷ) ಅವರು ಚಲಿಸುತ್ತಿದ್ದ ರೈಲಿಗೆ ಏರುವಾಗ ಜಾರಿ ಬಿದ್ದು ಅಪಾಯಕರ ಸ್ಥಿತಿಗೆ ಒಳಗಾದರು. ಘಟನೆ … Continue reading *ರೈಲು ಹತ್ತುವಾಗ ಆಯತಪ್ಪಿ ಬಿದ್ದ ಪ್ರಯಾಣಿಕ: ಸಮಯಪ್ರಜ್ಞೆಯಿಂದ ವ್ಯಕ್ತಿಯ ಜೀವ ಉಳಿಸಿದ ಸ್ಟೇಷನ್ ಮಾಸ್ಟರ್*