*ಮಂಡ್ಯ ಗಲಭೆ ಖಂಡಿಸಿ ಪ್ರತಿಭಟನೆ: ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಸಂಭವಿಸಿದ ಕೋಮು ಗಲಭೆಯನ್ನು  ಖಂಡಿಸಿ ಪ್ರತಿಭಟನೆ ನಡೆದಿದ್ದು, ಹಲವು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಗರದ ವತಿಯಿಂದ ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸ್ಥಳದಲ್ಲಿ ಡಿಸಿಪಿ ಶೇಖರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.Home add -Advt ಇಂದು ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಗಣೇಶ ಮೂರ್ತಿ ಸಹಿತ … Continue reading *ಮಂಡ್ಯ ಗಲಭೆ ಖಂಡಿಸಿ ಪ್ರತಿಭಟನೆ: ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*