*ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು: ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದ ಮಗು ಸ್ಥಳದಲ್ಲೇ ಸಾವು!*

ಪ್ರಗತಿವಾಹಿನಿ ಸುದ್ದಿ: ಮಗುವಿಗೆ ನಾಯಿ ಕಚ್ಚಿದ್ದಕ್ಕೆ ಗಡಿಬಿಡಿಯಲ್ಲಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸ್ ಮಾಡಿದ ಎಡವಟ್ಟಿನಿಂದಾಗಿ ಬೈಕ್ ನಿಂದ ಬಿದ್ದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ. ನಾಯಿಕಚ್ಚಿದ ಕಾರಣ ತಕ್ಷಣ ಮಗುವನ್ನು ತಂದೆ-ತಾಯಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಗಡಿಬಿಡಿಯಲ್ಲಿ ಹೆಲ್ಮೆಟ್ ಮರೆತಿದ್ದಾರೆ. ಹೆಲ್ಮೆಟ್ ಇಲ್ಲದೇ ಮಗು ಸಮೇತ ಬೈಕ್ ನಲ್ಲಿ ಬರುತ್ತಿದ್ದವರನ್ನು ಕಂಡು ಟ್ರಾಫಿಕ್ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಸವಾರ ಏಕಾಏಕಿ ಬ್ರೇಕ್ … Continue reading *ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು: ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದ ಮಗು ಸ್ಥಳದಲ್ಲೇ ಸಾವು!*