*ನಾಳೆಯಿಂದ ಸಕ್ಕರೆ ನಾಡಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಉಚಿತ ಬಸ್ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ನಾಳೆಯಿಂದ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಿ.20ರಿಂದ 22ರವರೆಗೆ ಮೂರು ದಿನಗಳಕಲಾ ಮಂಡ್ಯದಲ್ಲಿ ನುಡಿ ಜಾತ್ರೆ ನಡೆಯಲಿದ್ದು, ಅಕ್ಷರ ಜಾತ್ರೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು … Continue reading *ನಾಳೆಯಿಂದ ಸಕ್ಕರೆ ನಾಡಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಉಚಿತ ಬಸ್ ವ್ಯವಸ್ಥೆ*