*ನಾಳೆಯಿಂದ ಸಕ್ಕರೆ ನಾಡಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಉಚಿತ ಬಸ್ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ನಾಳೆಯಿಂದ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಿ.20ರಿಂದ 22ರವರೆಗೆ ಮೂರು ದಿನಗಳಕಲಾ ಮಂಡ್ಯದಲ್ಲಿ ನುಡಿ ಜಾತ್ರೆ ನಡೆಯಲಿದ್ದು, ಅಕ್ಷರ ಜಾತ್ರೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.Home add -Advt ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ … Continue reading *ನಾಳೆಯಿಂದ ಸಕ್ಕರೆ ನಾಡಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಉಚಿತ ಬಸ್ ವ್ಯವಸ್ಥೆ*