*ಕೊಲೆಯಾಗಿದ್ದ ಮಹಿಳೆ ದಿಢೀರ್ ಪ್ರತ್ಯಕ್ಷ*; *ಎರಡೂವರೆ ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ*

ಪ್ರಗತಿವಾಹಿನಿ ಸುದ್ದಿ: ಕೊಲೆಯಾಗಿದ್ದಾಳೆ ಎಂದು ಹೇಳಲಾಗಿದ್ದ ಮಹಿಳೆ ಇದೀಗ ದಿಢೀರ್ ಪ್ರತ್ಯಕ್ಷವಾಗಿದ್ದು, ಪೊಲೀಸರು ನಡೆಸಿದ ತನಿಖೆಯ ಲೋಪದಿಂದಾಗಿ ಆಕೆಯನ್ನು ಕೊಲೆ ಮಾಡಿದ ಆರೋಪದಲ್ಲಿ ನಿರಪರಾಧಿಯೊಬ್ಬರು ಎರಡೂವರೆ ವರ್ಷ ಜೈಲು ಶಿಕ್ಷೆ ಅನುಭವಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಈಗ ಪೊಲೀಸ್ ತನಿಖೆಯ ಹೊಣೆಗಾರಿಕೆ ಮತ್ತು ಅಮಾಯಕರಿಗೆ ನ್ಯಾಯ ಸಿಗುವ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಿರಪರಾಧಿಯೊಬ್ಬ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಈ ಘಟನೆ ನಡೆದಿದೆ. ಪಾಂಡವಪುರದ ರಾಗಿಮುದ್ದನಹಳ್ಳಿ ನಿವಾಸಿ ರಾಜೇಶ್ ಎರಡುವರೆ ವರ್ಷಗಳ … Continue reading *ಕೊಲೆಯಾಗಿದ್ದ ಮಹಿಳೆ ದಿಢೀರ್ ಪ್ರತ್ಯಕ್ಷ*; *ಎರಡೂವರೆ ವರ್ಷ ಜೈಲುಶಿಕ್ಷೆ ಅನುಭವಿಸಿದ ನಿರಪರಾಧಿ*