*ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಅಮಾನತು*
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಪ್ರವೀಣ್ ಸಸ್ಪೆಂಡ್ ಆದವರು. ಸರ್ಕಾರಿ ಹಣ ದುರ್ಬಳಕೆ ಮಾಡಿಕೊಂಡು ಸುಳ್ಳುಮಾಹಿತಿ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.Home add -Advt ಪಾಂಡವಪುರ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದಾಗ 2018-19ನೇ ಸಾಲಿನ ಎಸ್ ಸಿಪಿ, ಟಿಎಸ್ ಪಿ ಯೋಜನೆಯಡಿಯಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದರು. ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ … Continue reading *ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಅಮಾನತು*
Copy and paste this URL into your WordPress site to embed
Copy and paste this code into your site to embed