*ಮನ್ ಮುಲ್ ಮೆಗಾ ಡೈರಿಯಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ರಾಜ್ಯದ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಹಾಲು ಒಕ್ಕೂಟ ಮಂಡ್ಯ ಹಾಲು ಒಕ್ಕೂಟ ನಿಗಮ -ಮನ್ ಮುಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಂಡ್ಯದ ಮದ್ದೂರು ಬಳಿಯ ಗೆಜ್ಜಲಗೆರೆಯ ಮನ್ ಮುಲ್ ನ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವು ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಕಳೆದ ಐದು ತಿಂಗಳ ಹಿಂದಷ್ಟೇ ಮನ್ ಮುಲ್ ಮೆಗಾ ಡೈರಿ ಉದ್ಘಟನೆಗೊಂಡಿದ್ದು, … Continue reading *ಮನ್ ಮುಲ್ ಮೆಗಾ ಡೈರಿಯಲ್ಲಿ ಬೆಂಕಿ ಅವಘಡ*