*ವಿ.ಸಿ ನಾಲೆಯಲ್ಲಿ ಮತ್ತೊಂದು ದುರಂತ; ಕಾರು ಪಲ್ಟಿಯಾಗಿ ಐವರು ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಿ.ಸಿ ನಾಲೆಗೆ ಕಾರು ಬಿದ್ದು ಐವರು ಜಲಸಮಾಧಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲುಕಿನ ಬನಘಟ್ಟ ಬಳಿ ನಡೆದಿದೆ. ಪಾಂಡವಪುರದಿಂದ ನಾಗಮಂಗಲಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿ.ಸಿ ನಾಲೆಗೆ ಉರುಳಿದೆ. ಕಾರಿನಲ್ಲಿದ್ದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.Home add -Advt ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಬಾಬು ಹಾಗೂ ಜಯಣ್ಣ ಮೃತರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಚಂದ್ರಪ್ಪ ಅವರಿಗೆ ಸೇರಿದ ಕಾರು ಇದಾಗಿದ್ದು, ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ … Continue reading *ವಿ.ಸಿ ನಾಲೆಯಲ್ಲಿ ಮತ್ತೊಂದು ದುರಂತ; ಕಾರು ಪಲ್ಟಿಯಾಗಿ ಐವರು ಜಲಸಮಾಧಿ*