
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಅತ್ತಿಗೆಯನ್ನು ಬರ್ಬರವಾಗಿ ಹತ್ಯೆಗೈದ ನಾದಿನಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕಂಬದಹಳ್ಳಿಯಲ್ಲಿ ನಡೆದಿದೆ.
ಪ್ರಿಯಾಂಕಾ (32) ಕೊಲೆಯಾದ ಮಹಿಳೆ. ಗಿರಿಜಾ (31) ಕೊಲೆ ಮಾಡಿದ ನಾದಿನಿ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಅತ್ತಿಗೆ ಪ್ರಿಯಾಂಕಾ ಮೇಲೆ ಕಲ್ಲುಎತ್ತಿಹಾಕಿ ಹತ್ಯೆ ಮಾಡಿರುವ ಗಿರಿಜಾ ಬಳಿಕ ತಾನೂ ನೇಣಿಗೆ ಕೊರೊಳೊಡ್ಡಿದ್ದಾಳೆ. ಬಸರಾಳು ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.
ಅರವಿಂದ್ ಬೆಲ್ಲದ್ ಮುಂದಿನ ಸಿಎಂ! – ಬೆಂಬಲಿಗರ ಪೋಸ್ಟ್