*ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಕೃತ್ಯ; ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ, ಕೊಲೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಹಾನಗಲ್ ನಲ್ಲಿ ಮಹಿಳೆಯನ್ನು ಎಳೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದ ಪ್ರಕರಣ, ಯುವತಿಯ ಕಿಡ್ನ್ಯಾಪ್ ಪ್ರಕರಣದ ಬೆನ್ನಲ್ಲೇ ಇದೀಗ ಮಂಡ್ಯದಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಮಹಿಳೆಯ ಬೆತ್ತಲ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರವೆಸಗಿ ಕೊಲೆ ಮಡಿರುವ ಶಂಕೆ ವ್ಯಕ್ತವಾಗಿದೆ.Home add -Advt ಮಹಿಳೆಯ … Continue reading *ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಕೃತ್ಯ; ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ, ಕೊಲೆ*
Copy and paste this URL into your WordPress site to embed
Copy and paste this code into your site to embed